ಪ್ರತಿಭಾ ಕಾರಂಜಿಯಲ್ಲಿ ತುಂಗಳ ಶಾಲೆಯ ಮಕ್ಕಳು ರಾಜ್ಯಮಟ್ಟಕ್ಕೆ ಆಯ್ಕೆ,
Children from Tungala School selected for state level in Pratibha Karanji,
ಜಮಖಂಡಿ 17 : ತಾಲೂಕಿನ ಹುಲ್ಯಾಳದ ತುಂಗಳ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಖುಷಿ ರಾಮತೀರ್ಥ ಧಾರ್ಮಿಕ ಪಠಣ ಸಂಸ್ಕೃತದಲ್ಲಿ ಪ್ರಥಮ ಸ್ಥಾನ ಹಾಗೂ ವಿಕಾಸ ಹಂಚಿನಾಳ ಕನ್ನಡ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಬಾಗಲಕೋಟೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಕೆ. ಆರ್. ಲಕ್ಕಂ ವಿದ್ಯಾಸಂಸ್ಥೆ, ಮುಧೋಳ ಇವರ ಸಹಯೋಗದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ ಪತ್ರಗಳು ಪಡೆದಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಹಾಗೂ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ ,ಮುಖ್ಯ ಗುರುಗಳು, ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 