ಚಿನ್ಮಯಿ ಮೊದಲ ರಾ್ಯಂಕ್
Chinmayi ranks first
.
ಬೆಳಗಾವಿ 25 : ಕಿತ್ತೂರು ಸೈನಿಕ ಶಾಲೆಯ ಪ್ರವೇಶ ಪರೀಕ್ಷೆಯಲ್ಲಿ ಕುಮಾರಿ ಚಿನ್ಮಯಿ ಮಹಾಂತಯ್ಯ ಗಂಗಾಧರಮಠ ಇವಳು 6ನೇ ತರಗತಿಯಲ್ಲಿ ಆಲ್ ಇಂಡಿಯಾಗೆ ಮೊದಲನೇಯ ರ್ಯಾಂಕ್ ಪಡೆದುಕೊಂಡಿದ್ದಾಳೆ. ಈ ಬಾಲಕಿಯ ಸಾಧನೆಗೆ ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗವು ಹಾಗೂ ಪೇಟೆ ಓಣಿಯ ಗೆಳೆಯರ ಬಳಗ ಮತ್ತು ಕುಟುಂಬಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 