ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಪೋಸ್ಟರ್ ಬಿಡುಗಡೆ
Christian Development Corporation poster release
ಗದಗ 19 : ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಪ್ರಶಾಂತರಾಜನ್ ಜತ್ತಣ್ಣ ಅವರು ಗದಗ ಜಿಲ್ಲೆಗೆ ಬೇಟಿ ನೀಡಿ ಕ್ರಿಶ್ಚಿಯನ್ ಸಮುದಾಯದ ಸಿಎಸ್ಐ ಚರ್ಚ್ ಗದಗ ಸಭಾ ಭವನದಲಿ ್ಲ ಸೋಮವಾರ ಸಾಯಂಕಲ 4.00 ಗಂಟೆಗೆ 2025-26ನೇ ಸಾಲಿನ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ನಿಗಮದ ವಿವಿಧ ಯೋಜನೆಗಳ ಪೋಸ್ಟರ್ ಬಿಡುಗಡೆ ಹಾಗೂ ವಿವಿಧ ಯೋಜನೆಗಳ ಪ್ರಯೋಜನೆ ಪಡೆದುಕೊಳ್ಳಲು ಕ್ರಿಶ್ಚಿಯನ್ ಸಮುದಾಯದ ಫಲಾನುಭವಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಬದಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಗದಗ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರಾದ ಸೈಯದ್ ಜೊುಹೈಬುಲ್ಲಾಹ್, ಸಿಬ್ಬಂದಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕ್ರಿಶ್ಚಿಯನ್ ಸಮುದಾಯದ ಮುಖಂಡರಾದ ಜೊಸೇಫ್ ಜೋಶಿ, ಎಲಿಷ್ ಕುಮಾರ, ರಿಜನಾಲ್ಡ್ ಫೌಂಡ್, ಶ್ರೀಮತಿ ಡೋರಿಟಾ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 