ಶಾಲಾ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ
Clean drinking water facility for school students
ಇಂಡಿ 20: ತಾಲೂಕೀನ ನಾದ ಕೆಡಿ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಿಸಿದ ನಾದ ಬಿಕೆ ಸರ್ಕಾರಿ ಪ್ರಾಥಮಿಕ ಶಾಲೆಗೆ ಹಲವಾರು ವರ್ಷಗಳಿಂದ ಯಾವುದೇ ರೀತಿಯ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇರಲಿಲ್ಲ. ಆದರೆ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಸಭೆ ಮಾಡಿ ವಿದ್ಯಾರ್ಥಿಗಳಿಗೆ ಮೊದಲು ಕುಡಿಯುವ ನೀರಿನ ವ್ಯವಸ್ಥೆ ಕುರಿತು ಚರ್ಚೆ ಮಾಡಿ, ಸದರಿ ವಿಷಯ ಕುರಿತು ನಾದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ ಲೋಣಿಯವರ ಗಮನಕ್ಕೆ ತಂದಾಗ ತಕ್ಷಣ ಮನವಿಗೆ ಸ್ಪಂದಿಸಿ, ಉತ್ತಮ ಗುಣಮಟ್ಟದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು. ಸುರೇಶ ಲೋಣಿ ಅವರ ಸ್ಪಂದನೆಗೆ ಶಾಲಾ ಶಿಕ್ಷಕ ವೃಂದ ಹಾಗೂ ಎಸ್ಡಿಎಂಸಿ ಸದಸ್ಯರು, ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 