15 ರಂದು ಕೊಪ್ಪಳಕ್ಕೆ ಹಾಸ್ಯ ಕಲಾವಿದ ಗಂಗಾವತಿ ಬಿ.ಪ್ರಾಣೇಶ್
Comedian Gangavathy B. Pranesh to Koppal on 15th
15 ರಂದು ಕೊಪ್ಪಳಕ್ಕೆ ಹಾಸ್ಯ ಕಲಾವಿದ ಗಂಗಾವತಿ ಬಿ.ಪ್ರಾಣೇಶ್
ಕೊಪ್ಪಳ 10: ಹಾಸ್ಯ ಕಲಾವಿದ ಗಂಗಾವತಿ ಬಿ.ಪ್ರಾಣೇಶ್ ಅವರು ದಿ.15 ರಂದು ಸಂಜೆ 4 ಗಂಟೆಗೆ ಕೊಪ್ಪಳ ನಗರದ ಗದಗ್ ರಸ್ತೆಯ ಮಂಗಳಾಪುರ್ ಕ್ರಾಸ್ ಬಳಿಯ "ನ್ಯೂ ಎಕ್ಸಲೆಂಟ್ " ಪಬ್ಲಿಕ್ ಶಾಲೆಯ ಎಕ್ಸಲೆಂಟ್ ಫೆಸ್ಟ್ 10ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸುವರು.
ಸಾನಿಧ್ಯವನ್ನು ಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿ, ನೇತೃತ್ವವನ್ನು ನಾಗಭೂಷಣ ಶಿವಾಚಾರ್ಯ ಸ್ವಾಮಿ ಹೆಬ್ಬಾಳ ವಹಿಸುವರು. ಉದ್ಘಾಟನೆಯನ್ನು ಭಾರತ ಸ್ಕೌಟ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಹಾಗೂ ಮಾಜಿ ಸಚಿವ ಪಿ.ಜಿ.ಆರಿ್ಸಂಧ್ಯಾನೆರವೇರಿಸುವರು.ಅಧ್ಯಕ್ಷತೆಯನ್ನು ಭಾರತ ಸ್ಕೌಟ್ ಗೈಡ್ಸ್ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಮುಖ್ಯ ಆಯುಕ್ತ ಹೆಚ್. ಎಮ್. ಸಿದ್ದರಾಮಸ್ವಾಮಿ ವಹಿಸುವರು.ಮುಖ್ಯ ಅತಿಥಿಗಳಾಗಿ ಚಂದ್ರಶೇಖರಯ್ಯ ಹಿರೇಮಠ ಅಧ್ಯಕ್ಷರು ಪಿಕಾರ್ಡ್ ಬ್ಯಾಂಕ್. ಯಲಬುರ್ಗಾ, ಮಲ್ಲೇಶ್ವರಿ ಜೂಜಾರೆ ಭಾರತ ಸ್ಕೌಟ್ ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರು, ಉಸ್ತುವಾರಿಗಳು, ಕಲ್ಯಾಣ ಕರ್ನಾಟಕ ಅವರು ಪಾಲ್ಗೊಳ್ಳುವರು. ಅತಿಥಿಗಳಾಗಿ ಹನಮಗೌಡ ರಡ್ಡೆರ, ಜಯರಾಮ ಪತ್ತಾರ, ದುರ್ಗಾರಾಮ ಸುತಾರ, ಚಂದ್ರ್ಪ ಹಡಪದ, ಡಾ.ಮಲ್ಲಿಕಾರ್ಜುನ ಮೇಟಿ,ಯಲ್ಲಪ್ಪ ಕಂಬ್ಬಿ,ನಿರ್ಮಲಾ ಸಾಲಿಮಠ, ಮಹಮ್ಮದ್ ಖಾಜಾಹುಸೇನ, ರಾಮಚಂದ್ರ್ಪ ವರ್ಣೇಕರ, ವೀರಣ್ಣ ಚಕ್ರಸಾಲಿ, ಗಿರಿಜಾ ಮೈನಳ್ಳಿ ಭಾಗವಹಿಸುವವರು ಎಂದು ಸಂಸ್ಥೆಯ ಟ್ರಸ್ಟಿ ಹಾಗೂ ಪ್ರಾಚಾರ್ಯ ಮಲ್ಲಿಕಾರ್ಜುನ್ ಚೌಕಿಮಠ ತಿಳಿಸಿದ್ದಾರೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 