ಮೌನಯೋಗಿ ಚಿಕೇನಕೊಪ್ಪದ ಚನ್ನವೀರ ಶರಣರ ಪುಣ್ಯಸ್ಮರಣೋತ್ಸವ

Commemoration of Maunayogi Chikenakoppa's Channaveera Sharan

ಮೌನಯೋಗಿ ಚಿಕೇನಕೊಪ್ಪದ ಚನ್ನವೀರ ಶರಣರ ಪುಣ್ಯಸ್ಮರಣೋತ್ಸವ 

ಹುಬ್ಬಳ್ಳಿ 15 : ಚಿಕೇನಕೊಪ್ಪದ ಚನ್ನವೀರ ಶರಣರ ಅಂಧರ ಕಲ್ಯಾಣ ಆಶ್ರಮದಲ್ಲಿ ಗದಗ ಜಿಲ್ಲಾ ಬಳಗಾನೂರ ಸುಕ್ಷೇತ್ರದ ಮೌನಯೋಗಿ ಚಿಕೇನಕೊಪ್ಪದ ಚನ್ನವೀರ ಶರಣರ ಪುಣ್ಯಸ್ಮರಣೋತ್ಸವ ನಿಮಿತ್ತ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ  ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದಶ್ರೀ ಚನ್ನವೀರ ಶರಣರಭಾವಚಿತ್ರಕ್ಕೆ ಮಾಲಾರೆ​‍್ಣ ಮಾಡಿ ಹೃದಯ ಪೂರ್ವಕ ಗೌರವ ನಮನಗಳನ್ನು, ಪ್ರಮಾಣಗಳನ್ನು ಸಲ್ಲಿಸಲಾಯಿತು. ದರ್ಶನ ಆಶೀರ್ವಾದ ಪಡೆದರು.  ಹಿರಿಯರಾದ ಪ್ರಭುರೋಣದ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕಜ್ಞಾನ ವಿಜ್ಞಾನ ಸಮಿತಿಯಜಿಲ್ಲಾಘಟಕದಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನಜಿಲ್ಲಾಘಟಕದಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ,  ಗ್ರಂಥಪಾಲಕಡಾ. ಸುರೇಶ ಡಿ. ಹೊರಕೇರಿ, ವಿನಾಯಕ, ಆಕಾಶ, ಮುಂತಾದವರುಇದ್ದರು.