ಜನವರಿ 15ರೊಳಗೆ ಆಶ್ರಯ ಮನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ
Complete the work of shelter homes by January 15th
ಹಾವೇರಿ 06: ನಗರದ ನಾಗೇಂದ್ರನ ಮಟ್ಟಿಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಜಿ ಪ್ಲಸ್ ಒನ್ ಮಾದರಿಯ ಆಶ್ರಯ ಮನೆಗಳನ್ನು ಜನವರಿ 15ರೊಳಗಾಗಿ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಉಪಸಭಾಧ್ಯಕ್ಷ ರುದ್ರ್ಪ ಮಾನಪ್ಪ ಲಮಾಣಿ ಸೂಚನೆ ನೀಡಿದರು. ಆಶ್ರಯ ಮನೆಗಳ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಕುಡಿಯುವ ನೀರಿನ ವ್ಯವಸ್ಥೆ ಸಿ ಘಟಾರ, ಸಿಸಿ ರಸ್ತೆ ವಿದ್ಯುತ್ ಸಂಪರ್ಕ, ಸಂಪನಿರ್ಮಾಣ ಇತ್ಯಾದಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಕಟ್ಟಡಗಳನ್ನು ಅಗತ್ಯ ಮೂಲ ಮತ್ತು ಸೌಲಭ್ಯಗಳೊಂದಿಗೆ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಉಪಸಭಾಧ್ಯಕ್ಷರು ಸೂಚಿಸಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಎಂಎಂ ಮೈದೂರ್, ಆಶ್ರಯ ಸಮಿತಿ ಅಧ್ಯಕ್ಷ ಜಗದೀಶ್ ಬೆಟಗೇರಿ, ಸದಸ್ಯರುಗಳಾದ ಅಮರ್ ಈನಾಮದಾರ ರಾಧಾ ಸವಣೂರು ಮಲ್ಲೇಶಪ್ಪ ಪಟ್ಟಣಶೆಟ್ಟಿ ಕೆಡಿಪಿ ಸದಸ್ಯ ಮಂಜುನಾಥ ಮಾಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 