ಗಣಕಯಂತ್ರ ನಿರ್ವಾಹಕರ ದಿನಾಚರಣೆ ಆಚರಣೆ
Computer Administrator's Day Celebration
ಗಣಕಯಂತ್ರ ನಿರ್ವಾಹಕರ ದಿನಾಚರಣೆ ಆಚರಣೆ
ಯಮಕನಮರಡಿ 26: ಸ್ಥಳೀಯ ಗ್ರಾಮ ಪಂಚಾಯತಿಯಲ್ಲಿ ಚಾರ್ಲ್ಸ ಬ್ಯಾಬೇಜ್ ರವರ ಜನ್ಮ ದಿನದ ಪ್ರಯುಕ್ತ ಕರ್ನಾಟಕ ಸರ್ಕಾರವು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆಯಲ್ಲಿ ಗಣಕಯಂತ್ರ ನಿರ್ವಾಹಕರ ದಿನಾಚರಣೆ ಅಂತ ಆಚರಿಸಲು ನಿರ್ಧರಿಸಿದ ಪ್ರಯುಕ್ತ ಯಮಕನಮರಡಿ ಗ್ರಾಮ ಪಂಚಾಯತಿಯ ನಿರ್ವಾಕಹರಾದ ಇಮ್ರಾನ್ ಅರಳೀಕಟ್ಟಿ ಇವರಿಗೆ ಕೇಕ್ ಕತ್ತರಿಸಿ ದಿನಾಚರಣೆ ಆಚರಿಸಿ ಸನ್ಮಾನಿಸಲಾಯಿತು.
ಈ ಸಂಧರ್ಬದಲ್ಲಿ ಪಂಚಾಯತಿ ಅಬಿವೃದ್ದಿ ಅಧಿಕಾರಿ ಶಿವಲಿಂಗ್ ಡಂಗ್ ಹಾಗೂ ಹತ್ತರಗಿ ಗ್ರಾ ಪಂ ಅಭಿವೃದ್ದಿ ಅಧಿಕಾರಿ ಆನಂದ ಹೊಲೆನ್ನವರ ಸಿಬ್ಬಂದಿಗಳಾದ ಆನಂದ ರಾವಳ, ವಿಶ್ವನಾಥ ಜಿರನ್ನವರ ಮುಂತಾದವರು ಉಪಸ್ಥಿತರಿದ್ದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 