ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರಿಗೆ ಜಿಲ್ಲಾಯ ಎಲ್ಲಾ ಕಾರ್ಯಕರ್ತರ ಪರವಾಗಿ ಅಭಿನಂದನ
Congratulations to Narendra Modi and National President JP Nadda on behalf of all the workers of th
ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರಿಗೆ ಜಿಲ್ಲಾಯ ಎಲ್ಲಾ ಕಾರ್ಯಕರ್ತರ ಪರವಾಗಿ ಅಭಿನಂದನ
ಹಾವೇರಿ 09: ನಗರದ ಹೊಸಮನಿ ಸಿದ್ದಪ್ಪ ಸರ್ಕಲ್‌ನಲ್ಲಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ದೆಹಲಿಯ ಚುವಣೆಯ ಪಲಿತಾಂಶದಲ್ಲಿ ಬಿಜೆಪಿ ಜಯಶಾಲಿ ಆಗಿರುವದಕ್ಕೆ ಜಿಲ್ಲೆಯ ಎಲ್ಲಾ ನಾಯಕರು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರಿಗೆ ಜಿಲ್ಲಾಯ ಎಲ್ಲಾ ಕಾರ್ಯಕರ್ತರ ಪರವಾಗಿ ಅಭಿನಂದನಗೆಳನ್ನು ತಿಳಿಸಿ, ಸಿಹಿ ಹಂಚಿ ಪಟಾಕಿ ಸಿಡಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಸುರೇಶ ಹೊಸಮನಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಂಜುಂಡೇಶ ಕಳ್ಳೇರ,ವೆಂಕಟೇಶ ನಾರಾಯಣ, ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ, ನಾಗೇಂದ್ರ ಕಡಕೋಳ, ಬಸವರಾಜ ಹಾಲಪ್ಪನವರ, ಲಲಿತಾ ಗುಂಡೇನಹಳ್ಳಿ, ವಿಜಯಕುಮಾರ ಕುಡ್ಲಪ್ಪನವರ, ಜಗದೀಶ ಕನವಳ್ಳಿ, ಶಿವಯೋಗಿ ಹುಲಿಕಂತಿಮಠ,ಅಭಿಷೇಕ ಗುಡಗೂರ,ಮಂಜುನಾಥ ಮಲಗೋಡ, ರಜಾಕ ನೆಗಳೂರ,ಶಂಭುಲಿಂಗ ಹತ್ತಿ, ವೆಂಕಟೇಶ ಇಟಗಿ, ಮಂಜುನಾಥ ತಾಂಡೂರ, ಮಡಿವಾಳರ ಸರ್ ಮತ್ತು ಪಕ್ಷದ ಕಾರ್ಯಕರ್ತರು ಇದ್ದರು.ಉಪಸ್ಥಿತರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 