ಕಾಂಗ್ರೆಸ್, ಜೆಡಿಎಸ್ ಅಭ್ಯಥರ್ಿಗಳಿಗೆ ಭರ್ಜರಿ ಗೆಲುವು
ಲೋಕದರ್ಶನ ವರದಿ
ಶಿಗ್ಗಾವಿ 06: ರಾಜ್ಯದಲ್ಲಿ ನಡೆದ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಜೈ ಎಂದ ಮತದಾರ ಬಹುಮತದಿಂದ ಭರ್ಜರಿ ಗೆಲುವಿನೊಂದಿಗೆ ಆಯ್ಕೆಯಾದ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯಥರ್ಿಗಳಿಗೆ ತಾಲೂಕಿನ ಕಾಂಗ್ರೆಸ ಕಾರ್ಯಕರ್ತರು ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿಯನ್ನು ಹಚ್ಚಿ ಸಿಹಿಯನ್ನು ಹಂಚು ವದರೊಂದಿಗೆ ಸಂಭ್ರಮವನ್ನು ಆಚರಿಸಿದರು.
ಇದೇ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷಣಿ ಪ್ರೇಮಾ ಪಾಟೀಲ, ಉಪಾಧ್ಯಕ್ಷ ಹನುಮರೆಡ್ಡಿ ನಡುವಿನಮನಿ, ವಿರೇಶ ಆಜೂರ, ಶ್ರೀಕಾಂತ ಪೂಜಾರ, ಎಂ.ಎನ್.ವೆಂಕೋಜಿ, ಬಸವನಗೌಡ ಪಾಟೀಲ, ಮಾಲತೇಶ ಸಾಲಿ, ಈರಣ್ಣ ನವಲಗುಂದ, ಸಂಜೀವ ಮಣ್ಣಣ್ಣನವರ ಹಾಗೂ ತಾಲೂಕಿನ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 