ಕರ್ನಾಟಕದ ನವ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ - ಬಿ ಎಂ ಸತೀಶ್
Congress government led by Chief Minister Siddaramaiah guarantees the new construction of Karnataka
ಸಿರುಗುಪ್ಪ 17: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯದ ಪ್ರಗತಿಗಾಗಿ ಜನರ ಒಳತಿಗಾಗಿ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸಿದೆ ಪ್ರತಿಯೊಬ್ಬರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಿಸಕೊಳ್ಳಬೇಕು ಎಂದು ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಬಿಎಮ್ ನಾಗರಾಜ ಅವರ ಹಿರಿಯ ಸಹೋದರ ಮಹರ್ಷಿ ವಾಲ್ಮೀಕಿ ವಿದ್ಯಾಭಿವೃದ್ಧಿ ಸಂಸ್ಥೆ ತಾಲೂಕು ಅಧ್ಯಕ್ಷರು ಬಿ ಎಂ ಸತೀಶ್ ಅವರು ಹೇಳಿದರು ಸಿರುಗುಪ್ಪ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಇಲಾಖೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತಾಲೂಕು ಆಡಳಿತ ತಾಲೂಕು ಪಂಚಾಯತ್ ನಗರ ಸಭೆ ಸರ್ವರ ಸಹಭಾಗಿತ್ವದಲ್ಲಿ ಎಸ್ ಸಿ ಮತ್ತು ಎಸ್ ಟಿ ಸಮುದಾಯದ ಯೋಜನೆಗಳ ಕುರಿತು ಏರಿ್ಡಸಿದ ವಸ್ತು ಪ್ರದರ್ಶನ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡುತ್ತಾ ನಾಡಿನ ಜನತೆಗೆ ಶಕ್ತಿ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಅನ್ನಭಾಗ್ಯ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ಗೃಹ ಜ್ಯೋತಿ ಪ್ರತಿ ಮನೆಗೆ 200 ಯೂನಿಟ್ ವರೆಗೆ ವಿದ್ಯುತ್ ಉಚಿತ ಗೃಹಲಕ್ಷ್ಮಿ ಪ್ರತಿ ತಿಂಗಳು ಮನೆಯೊಡತಿಗೆ 2 ಸಾವಿರ ರೂಪಾಯಿ ಯುವನಿಧಿ ಪ್ರತಿ ತಿಂಗಳು ನಿರುದ್ಯೋಗಿ ಭತ್ತೆ 3000 ರೂ1500ರೂಪಾಯಿ ಪ್ರಣಾಳಿಕೆಯ ಭರವಸೆ ಸಾಧನೆಗಳು ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕತೆಯನ್ನು ಮೆರೆದಿದೆ ಗ್ಯಾರೆಂಟಿ ಸರ್ಕಾರ ಸಂಪೂರ್ಣವಾಗಿ ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದೆ
ಸಾಮಾಜಿಕ ಆರ್ಥಿಕ ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳು ಎಲ್ಲಾ ವರ್ಗಗಳ ಸಮುದಾಯ ಸಾಮಾಜಿಕ ನ್ಯಾಯ ಒದಗಿಸಿ ಕೊಡುವ ಉದ್ದೇಶ ಕರ್ನಾಟಕ ನವ ನಿರ್ಮಾಣಕ್ಕೆ ಗ್ಯಾರಂಟಿ ಎಂದು ಕರೆಕೊಟ್ಟರು ತಾಲೂಕ ಕಾರ್ಯನಿರ್ವಾಹಕ ದಂಡಾಧಿಕಾರಿ ತಹಶೀಲ್ದಾರ್ ಗೌಸಿಯಾಬೇಗಂ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಮಾರುತಿ ವರ ಪ್ರಸಾದ ರೆಡ್ಡಿ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು ಲೋಕ ಶಿಕ್ಷಣ ಸಾಕ್ಷರತಾ ಶಾಂತಿಸಭೆ ಸಮಿತಿ ಸದಸ್ಯರು ಸಮಾಜ ಸುಧಾರಕ ಅಬ್ದುಲ್ ನಬಿ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಜನಪದ ಸಂಚಿಕೆ ಮಾನ್ಯ ಮಾನ್ಯ ಗಣ್ಯರಿಗೆ ವಿತರಿಸಿದರು ನಗರ ಸಭೆ ಪೌರಾಯುಕ್ತಾರಾದ ಗಂಗಾಧರ ಬಳ್ಳಾರಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿ ಗುರುರಾಜ ಅವರು ಮಾನ್ಯರನ್ನು ಹೂ ಗುಚ್ಚೆ ನೀಡಿ ಸ್ವಾಗತಿಸಿ ಬರಮಾಡಿಕೊಂಡರು ಕೆ ಎಸ್ ಆರ್ ಟಿ ಸಿ ಸಿರುಗುಪ್ಪ ನಿಯಂತ್ರಣಾಧಿಕಾರಿ ನೀಲಪ್ಪ ರಾವಿಹಾಳ್ ಹುಸೇನ್ ಪೀರ ಎಸ್ ಮೀರ್ ಹುಸೇನ್ ಮೊಹಮ್ಮದ್ ನೌಶಾದ್ ಅಲಿ ಯು ರಮೇಶ್ ಕಲ್ಪವೃಕ್ಷ ಸೇವೆ ವೃಂದದ ಗರುಡ ನ್ಯೂಸ್ ಎಮ್ ಸಿ ಮಾರೇಶ್ ವಾರ್ತಾ ಇಲಾಖೆ ಕೆಎಸ್‌ಆರ್ ಟಿಸಿ ವಿವಿಧ ಅಧಿಕಾರಿಗಳು ಸಾರ್ವಜನಿಕರು ಇದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 