ಪಲ್ಸ್ ಪೋಲಿಯೊಗೆ ಕಾಂಗ್ರೆಸ್ ಮುಖಂಡ ರಾಜು ಕಾಂಬ್ಳೆ ಚಾಲನೆ
Congress leader Raju Kamble launches Pulse Polio
ಸಂಬರಗಿ, 21 : ಶೆರಶಕೇ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಬರಗಿ ಪಲ್ಸ್ ಪೋಲಿಯೊವನ್ನು ಕಾಂಗ್ರೆಸ್ ಮುಖಂಡ ರಾಜು ಕಾಂಬ್ಳೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ, ವೈದ್ಯಾಧಿಕಾರಿ ಡಾ. ಎಸ್. ಎಸ್. ಪಾಟೀಲ್, ಶ್ರೀಮತಿ ಭಾಗ್ಯಶ್ರೀ ಬುದನೂರ್, ಸಿಬ್ಬಂದಿ ಬಸು ಕಪಾಲಿ, ಜನಾಬಾಯಿ ಹಿಪ್ಪಲ್ಕರ್, ಶ್ರೀಮತಿ ಭೀಮ್ವ ಬಜಂತ್ರಿ, ಆಶಾ ಸನದಿ ತ್ರಿವೇಣಿ ಕೋಲಿ, ಪ್ರಾಥಮಿಕ ಆರೋಗ್ಯ ನಿಯಂತ್ರಣದಲ್ಲಿ, 98ಅ ಮಕ್ಕಳಿಗೆ ಪಲ್ಸ್ ಪೋಲಿಯೊ ನೀಡಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 