ಮಹಿಳಾ ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನಾಚರಣೆ

ಸಂವಿಧಾನ ದಿನಾಚರಣೆ

ಮಹಿಳಾ ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನಾಚರಣೆ  

ರಾಣಿಬೆನ್ನೂರ 28: ಸ್ಥಳೀಯ ಕೆಎಲ್‌ಇ ಸಂಸ್ಥೆಯ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಮಂಗಳವಾರ ಭಾರತ ಸಂವಿಧಾನ ದಿನಾಚರಣೆ ಆಚರಿಸಲಾಯಿತು.  

   ಈ ವೇಳೆ ಪ್ರೊ. ಸೋಮಶೇಖರ ಹೊನ್ನಾಳಿ ಮಾತನಾಡಿ, ಭಾರತದ ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರ ಪಾತ್ರ ಶ್ಲಾಗನೀಯ ಹಾಗೂ ಸಂವಿಧಾನ ರಚನೆಯಾದ ಹಂತಗಳು ಮತ್ತು ಅದರ ಮಹತ್ವದ ಬಗ್ಗೆ ವಿದ್ಯಾರ್ಥಿನಿಯರಿಗೆ ತಿಳಿಸಿದರು.  

  ಪ್ರಾಚಾರ್ಯ ಪ್ರೊ. ನಾರಾಯಣ ನಾಯಕ ಎ.  ವಿದ್ಯಾರ್ಥಿನಿಯರಿಗೆ ಪ್ರತಿಜ್ಙಾ ವಿಧಿ ಬೋಧಿಸಿದರು. ಪ್ರಿಯಾಂಕ ಅಸುಂಡಿ, ದೀಪಾ,  ರೋಹಿಣಿ,  ಅಕ್ಷತ ಅಲಗಿಲವಾಡ ಹಾಗೂವಿದ್ಯಾರ್ಥಿಗಳು ಇದ್ದರು. 

ಫೋಟೊ:27ಆರ್‌ಎನ್‌ಆರ್04ರಾಣಿಬೆನ್ನೂರ:ನಗರದ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ಭಾರತ ಸಂವಿಧಾನ ದಿನಾಚರಣೆಯಲ್ಲಿ  ಪ್ರಾಚಾರ್ಯ ಪ್ರೊ. ನಾರಾಯಣ ನಾಯಕ ಎ.  ಪ್ರತಿಜ್ಙಾ ವಿಧಿ ಬೋಧಿಸಿದರು.