ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಮನೆ ನಿರ್ಮಾಣ
Construction of Vatsalya House by Dharmasthala Rural Development Project
ಗದಗ 27: ಜಿಲ್ಲೆಯ ಗದಗ ತಾಲೂಕಿನ ಹೊಂಬಳ ವಲಯದ ಹುಯಿಲಗೋಳ ಕಾರ್ಯಕ್ಷೇತ್ರದಲ್ಲಿ ಮಾಶಾಸನ ಪಡೆಯುತ್ತಿದ್ದ ಹುಸೇನಮ್ಮ ಅವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಮನೆ ನಿರ್ಮಿಸಿ ಶನಿವಾರ ಜಿಲ್ಲಾ ನಿರ್ದೇಶಕರಾದ ಕೇಶವ ದೇವಾಂಗ ಅವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ತಾಲ್ಲೂಕಾ ಯೋಜನಾಧಿಕಾರಿಗಳಾದ ಉಮಾ ಮತ್ತು ಕೊಪ್ಪಳ ಪ್ರಾದೇಶಿಕ ವಿಭಾಗದ ಜ್ಞಾನವಿಕಾಸ ಯೋಜನಾಧಿಕಾರಿಗಳಾದ ಸುಧಾ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಊರಿನ ಗಣ್ಯರು ಮತ್ತು ನವಜೀವನ ಸಮಿತಿಯ ಸದಸ್ಯರು, ವಲಯದ ಮೇಲ್ವಿಚಾರಕರು, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಸೇವಾ ಪ್ರತಿನಿಧಿಗಳು ಒಕ್ಕೂಟದವರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 