ನಾಳೆ ಸಹನಾ ವಿಜಯಕುಮಾರರೊಂದಿಗೆ ಸಂವಾದ ಕಾರ್ಯಕ್ರಮ
Conversation program with Sahana Vijayakumar tomorrow
ನಾಳೆ ಸಹನಾ ವಿಜಯಕುಮಾರರೊಂದಿಗೆ ಸಂವಾದ ಕಾರ್ಯಕ್ರಮ
ವಿಜಯಪುರ 02: ನಗರದ ಸೋಲಾಪುರ ರಸ್ತೆಯಲ್ಲಿರುವ ಶುಭಶ್ರೀ ಸಾಗರ ಹೋಟೆಲ್‌ನಲ್ಲಿ ಶನಿವಾರ ಸಂಜೆ ದಿ. 4 ರಂದು ಸಂಜೆ 5.30 ಗಂಟೆಗೆ ಓದುಗರೊಂದಿಗೆ ಸಂವಾದ ಕಾರ್ಯಕ್ರಮ ಜರುಗಲಿದೆ.ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವಿಜಯಪುರ ಆಯೋಜನೆಯ ಈ ಕಾರ್ಯಕ್ರಮದಲ್ಲಿ "ಕಶೀರ", "ಅವಸಾನ", "ಮಾಗಧ" ಕಾದಂಬರಿಗಳ ಖ್ಯಾತಿಯ, ಜನಪ್ರಿಯ ಕಾದಂಬರಿಗಾರ್ತಿ ಸಹನಾ ವಿಜಯಕುಮಾರ್ ಅವರು ಭಾಗವಹಿಸಲಿದ್ದಾರೆ.
ಸಹನಾ ವಿಜಯಕುಮಾರರ ಹೊಸ ಕಾದಂಬರಿ "ಮಾಗಧ" ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಓದುಗರು, ಲೇಖಕರ ಹಸ್ತಾಕ್ಷರ ಮತ್ತು ಅವರೊಟ್ಟೆಗೆ ಸೆಲ್ಫಿಯ ಅವಕಾಶವೂ ಇದೆ ಎಂದು ಅಭಾಸಾಪ ವಿಜಯಪುರ ಜಿಲ್ಲಾಧ್ಯಕ್ಷ ನಾರಾಯಣ ಬಾಬಾನಗರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಪುಸ್ತಕಗಳಿಗಾಗಿ ಸಂಪರ್ಕಿಸಿ ವಿವೇಕ ಕುಲಕರ್ಣಿ -9880050818
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 