ಹೂವಿನಹಡಗಲಿಯಲ್ಲಿ ಸಹಕಾರ ಸಪ್ತಾಹ
Cooperation Week at the Flower Ship
ಹೂವಿನಹಡಗಲಿ 16: 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸಹಕಾರ ಸಪ್ತದ ಕಾರ್ಯಕ್ರಮವನ್ನು ಮಹಾವೀರ ಸಹಕಾರ ಬ್ಯಾಂಕಿ ನಲ್ಲಿ ಭಾನುವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜುನಾಥ್ ಜೈನ್ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಿಡಿಸಿ ಬ್ಯಾಂಕ್ ನಿರ್ದೇಶಕರಾದ ಶಿವಪ್ರಸಾದ್, ಎಂಪಿ ಸುಮಾ ವಿಜಯ್, ಬಂಡೆ ರಂಗಪ್ಪ, ನಾಗಭೂಷಣ್ ಮಲ್ಕಿ ಒಡೆಯರ್, ಮುದುಕಪ್ಪ ಕೋಡಿಹಳ್ಳಿ ಇದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 