ಡಿ ವೀರೇಶ ಅವರಿಗೆ ಪಿಎಚ್.ಡಿ ಪದವಿ ಪ್ರಧಾನ
D Veeresh has a Ph.D
ಡಿ ವೀರೇಶ ಅವರಿಗೆ ಪಿಎಚ್.ಡಿ ಪದವಿ ಪ್ರಧಾನ
ಮುಳಗುಂದ 22: ಪಟ್ಟಣದ ಮಲ್ಲೇಶಪ್ಪ ಬಳ್ಳಾರಿ ಮತ್ತು ಸುಲೋಚನ ಬಳ್ಳಾರಿಯವರ ಮಗನಾದ ಡಿ ವೀರೇಶ ಅವರಿಗೆ ಕನ್ನಡ ವಿಶ್ವವಿದ್ಯಾಲಯದ ಶಾಸನಶಾಸ್ತ್ರ ವಿಭಾಗವು ಪಿಎಚ್.ಡಿ ಪದವಿಯನ್ನು ನೀಡಿದೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಅಮರೇಶ ಯಾತಗಲ್ ಅವರ ಮಾರ್ಗದರ್ಶನದಲ್ಲಿ ’ವಿಜಯನಗರ ಜಿಲ್ಲೆಯ ಸ್ಮಾರಕ ಶಿಲ್ಪಗಳು’ ವಿಷಯದ ಕುರಿತು ಅವರು ಮಂಡಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪ್ರಧಾನ ಮಾಡಲಾಗಿದೆ.
ಡಾ. ಡಿ. ವೀರೇಶ ಅವರಿಗೆ ಪಟ್ಟಣದ ವೀರಶೈವ ಲಿಂಗಾಯತ ಸಮಾಜದ ಹಿರಿಯರು, ಕುಟುಂಭವರ್ಗ, ಸ್ನೇಹಬಳಗ ಶುಭಹಾರೈಸಿದೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 