ದೇವರ ದಾಸಿಮಯ್ಯ ಅವರ ಜೀವನ ಸಂದೇಶ ಉನ್ನತವಾದದ್ದು: ಡಿಸಿ
ಹಾವೇರಿ10: ದೇವರ ದಾಸಿಮಯ್ಯ ಅವರ ಜೀವನ ಮಾರ್ಗ ಉನ್ನತವಾದದ್ದು ಎಂದು ಬುಧವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಜರುಗಿದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅವರು ಹೇಳಿದರು.
ಅವರು ದೇವರ ದಾಸಿಮಯ್ಯ ಮೊಟ್ಟಮೊದಲ ವಚನಕಾರ. ಸೀರೆ ನೇಯುತ್ತಾ ತಮ್ಮ ಪ್ರಾಪಂಚಿಕ ಜೀವನದಲ್ಲಿ ಸಂಸಾರ ಸಾಗಿಸುತ್ತಾ ಕಾಯಕ ಮತ್ತು ಭಕ್ತಿ ಮಾರ್ಗವೇ ಉನ್ನತ ಬದುಕನ್ನು ನಡೆಸಿದ ಮಹಾನ್ ವ್ಯಕ್ತಿ ಎಂದು ಹೇಳಿದರು.
ಜಿ.ಪಂ.ಮುಖ್ಯ ಕಾರ್ಯ ನಿವರ್ಾಹಣಾಧಿಕಾರಿ ಕೆ.ಲೀಲಾವತಿ ಅವರು ಮಾತನಾಡಿ, ದೇವರ ದಾಸಿಮಯ್ಯ ಅವರ ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಉಪನ್ಯಾಸಕರಾಗಿ ಭಾಗವಹಿಸಿದ ಶಿಕ್ಷಕ ಜೇಡಿಮಠ ಅವರು ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಸಹಾಯಕ ನಿದರ್ೆಶಕ ಆರ್.ವಿ.ಚಿನ್ನಿಕಟ್ಟಿ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 