ಮುಂಡಗೋಡುಗೆ ದಲೈಲಾಮಾ ಆಗಮನ
Dalai Lama arrives in Mundagodu
ಹುಬ್ಬಳ್ಳಿ: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರು ಶುಕ್ರವಾರ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು ಮುಂಡಗೋಡು ಟಿಬೆಟಿಯನ್ ಶಿಬಿರದಲ್ಲಿ 45 ದಿನಗಳ ವಾಸ್ತವ್ಯ ಹೂಡಲಿದ್ದಾರೆ.
ರಾಜ್ಯ ಸರ್ಕಾರದ ಪರವಾಗಿ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ದಲೈಲಾಮಾ ಅವರನ್ನು ಬರಮಾಡಿಕೊಂಡರು. ದಲೈ ಲಾಮಾ ಅವರು ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರಿನಲ್ಲಿ ಮುಂಡಗೋಡ ಶಿಬಿರಕ್ಕೆ ತೆರಳಿದರು.
ಕೇಂದ್ರ ಗೃಹ ಸಚಿವಾಲಯ ವಿದೇಶಿ ಪ್ರಜೆಗಳಿಗೆ PAP
ಪರವಾನಗಿ ಅಥವಾ ಸಂರಕ್ಷಿತ ಪ್ರದೇಶ ಪರವಾನಗಿಯನ್ನು ಕೋರಿದೆ. ಭಾರತೀಯ ಸಂದರ್ಶಕರನ್ನು ಹೊರತುಪಡಿಸಿ ಯಾರಾದರೂ ಮುಂದಿನ 45 ದಿನಗಳವರೆಗೆ ಮುಂಡಗೋಡದಲ್ಲಿರುವ ಶಿಬಿರಕ್ಕೆ ಭೇಟಿ ನೀಡಲು ಪೂರ್ವಾನುಮತಿ ಪಡೆಯಬೇಕು. ನೇಪಾಳ ಮತ್ತು ಭೂತಾನ್ ನಾಗರಿಕರಿಗೆ ಇದರಿಂದ ವಿನಾಯಿತಿ ನೀಡಲಾಗಿದೆ. ಅವರು ಸರ್ಕಾರ ನೀಡುವ ಗುರುತಿನ ಚೀಟಿಗಳನ್ನು ಕೊಂಡೊಯ್ಯಬಹುದಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 