ದಾನಮ್ಮದೇವಿ ಸಭಾಮಂಟಪ ಭೂಮಿ ಪೂಜೆ
Danammadevi Sabhamantapa Bhoomi Puja
ದಾನಮ್ಮದೇವಿ ಸಭಾಮಂಟಪ ಭೂಮಿ ಪೂಜೆ
ಇಂಡಿ 27: ಭಕ್ತಿಯಿಂದ ಪ್ರಾರ್ಥನೆ ಮಾಡಿದವರಿಗೆ ವರದ ಹಸ್ತವನ್ನು ನೀಡುವ ವರದಾನೇಶ್ವರಿಯೆಂದೇ ಪ್ರಖ್ಯಾತಳಾದ ದಾನಮದೇವಿಯ ಹೆಸರಿನಲ್ಲಿ ಸಭಾಭವನ ನಿರ್ಮಿಸುವ ಮೂಲಕ ಆಧ್ಯಾತ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ಕೆ ಸಭಾಭವನ ಅಣಿಯಾಗಲಿಯೆಂದು ಶಿರಶ್ಯಾಡದ ಅಭಿನವ ಮುರುಘೇಂದ್ರ ಶ್ರೀಗಳು ಹೇಳಿದರು. ನಗರದ ದಾನಮ್ಮದೇವಿ ದೇವಸ್ಥಾನದ ಪಕ್ಕದಲ್ಲಿ ವರದಾನೇಶ್ವರಿ ದಾನಮ್ಮದೇವಿ ಸಭಾಮಂಟಪದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ದೇವಸ್ಥಾನ ಕಮಿಟಿ ಅಧ್ಯಕ್ಷ ಉದ್ದಿಮೆದಾರ ಅನಿಲ ಪ್ರಸಾದ ಏಳಗಿ, ಸಿದ್ಧ ಸಿರಿ ಬ್ಯಾಂಕಿನ ನಿರ್ದೇಶಕ ಜಗದೀಶ ಕ್ಷತ್ರಿ, ರಮೇಶ ಗುತ್ತೆದಾರ, ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ, ಅರವಿಂದ್ ಹಂಜಗಿ, ಮಲ್ಲಿಕಾರ್ಜುನ ಬುರಕುಲೆ, ಪ್ರಭು ದೇಸಾಯಿ, ದಾನಮ್ಮ ದೇವಿ ದೇವಸ್ಥಾನದ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 