ಡಿ.21ರಂದು ದ್ಯಾಮವ್ವದೇವಿ ಕಾತರ್ಿಕೋತ್ಸವ
ಲೋಕದರ್ಶನ ವರದಿ
ಹಾವೇರಿ18: ಪ್ರತಿ ವರ್ಷ ಪದ್ದತಿಯಂತೆ, ನಗರದ ಗ್ರಾಮ ದೇವತೆ ಶ್ರೀ ದ್ಯಾಮವ್ವದೇವಿ ಕಾತರ್ಿಕೋತ್ಸವನ್ನು ಇದೇ ಡಿ.21ರಂದು ಶುಕ್ರವಾರ ದಿನ ಸಾಯಂಕಾಲ ಏರ್ಪಡಿಸಲಾಗಿದೆ.
ದೇವಿಗೆ ಅದೇ ದಿನ ವಿಶೇಷ ಪೂಜೆ ಹಾಗೂ ಅಲಂಕಾರ ಮಾಡಲಾಗುವುದು. ನಂತರ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಭಕ್ತರು ಆಗಮಿಸಿ ದೇವಿ ಕೃಪೆಗೆ ಪಾತ್ರರಾಗಬೇಕೇಂದು, ಗ್ರಾಮ ದೇವತೆ ಶ್ರೀ ದ್ಯಾಮವ್ವದೇವಿ ದೇವಸ್ಥಾನ ಸೇವಾ ಸಮಿತಿ ಕಾರ್ಯದಶರ್ಿ ಅಶೋಕ ಮುದಗಲ್ಲ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 