ನಿಧನ : ಚಂದ್ರ್ಪ ರುದ್ರ್ಪ ಸಿದ್ನಾಳ
Death: Chandrapa Rudrapa Sidnal
ನಿಧನ : ಚಂದ್ರ್ಪ ರುದ್ರ್ಪ ಸಿದ್ನಾಳ
ಬೆಟಗೇರಿ, 11 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವಾಸಿ ಚಂದ್ರ್ಪ ರುದ್ರ್ಪ ಸಿದ್ನಾಳ(60)ಇವರು ಸೋಮವಾರ ಆ.11ರಂದು ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು, ಅಳಿಯಂದಿರು ಸೇರಿದಂತೆ ಅಪಾರ ಬಂಧು-ಬಳಗವನ್ನಗಲಿದ್ದಾರೆ.
ಸಂತಾಪ:ಬೆಟಗೇರಿ ಗ್ರಾಮದ ನಿವಾಸಿ ಚಂದ್ರ್ಪ ರುದ್ರ್ಪ ಸಿದ್ನಾಳ ಅವರ ನಿಧನಕ್ಕೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು, ಗಣ್ಯರು, ರಾಜಕೀಯ ಮುಖಂಡರು, ಸ್ಥಳೀಯರು ಸಂತಾಪ ಶೋಕ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 