ನಿಧನ: ಗಂಗವ್ವ ಈಶ್ವರ್ಪ. ಸಕ್ರಿ.
Death: Gangavva Ishwarpa. Active
ನಿಧನ: ಗಂಗವ್ವ ಈಶ್ವರ್ಪ. ಸಕ್ರಿ.
ಮಹಾಲಿಂಗಪುರ: ಪಟ್ಟಣದ ಬರಗಿ ಓಣಿಯ ನಿವಾಸಿ ಬಣಜಿಗ ಸಮಾಜದ ಹಿರಿಯ ಜೀವ ಗಂಗವ್ವ ಈಶ್ವರ್ಪ. ಸಕ್ರಿ ಸೋಮವಾರ ನಿಧನರಾದರು. ಇವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನಲದೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 