ದಾಂಡೇಲಿ ದಂಡಕಾರಣ್ಯ ಉದ್ಯಾನದ ರಸ್ತೆ ದುರಸ್ತಿಗೆ ಆಗ್ರಹ
Demand for repair of the road in Dandeli's Dandakaranya Park
ಲೋಕದರ್ಶನ ವರದಿ
ದಾಂಡೇಲಿ 24: ಸ್ಥಳೀಯ ದಂಡಾಕಾರಣ್ಯ ಉದ್ಯಾನವನದ ರಸ್ತೆಯನ್ನು ಶಿಘ್ರ್ರದಲ್ಲಿ ದುರಸ್ಥಿಗೊಳಿಸದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವದು ಎಂದು ಮಾನವ ಹಕ್ಕುಗಳ ಆಯೋಗದ ನಿರ್ದೇಶಕ ಫಿರೋಜ ಫಿರಜಾದೆ ಎಚ್ಚರಿಸಿರುತ್ತಾರೆ. ಈ ಉದ್ಯಾನವನಕ್ಕೆ ಪ್ರವಾಸಿಗರು ರಾಜ್ಯದ ಮೂಲೆ ಮೂಲೆಯಿಂದ ಆಗಮಿಸುತ್ತಲಿದ್ದು, ರಸ್ತೆಯ ಅವ್ಯವಸ್ಥೆ ಕಂಡು ತಮ್ಮ ಬೇಸರವನ್ನು ವ್ಯಕ್ತ ಪಡಿಸಿರುತ್ತಾರೆ. ಎಂದು ನುಡಿದ ಫಿರಜಾದೆ ಪ್ರವಾಸೋದ್ಯಮ ಹೆಸರಿಗೆ ಕಳಂಕ ಬರದಂತೆ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಸ್ಥಳೀಯ ನಗರಸಭೆ ಮುಂದಾಗಬೇಕೆಂದು ಒತ್ತಾಯಿಸಿರುತ್ತಾರೆ.
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ 