ಗೃಹ ಸಚಿವರ ರಾಜೀನಾಮೆಗೆ ಒತ್ತಾಯ
Demand for resignation of Home Minister
ಬೆಳಗಾವಿ 12: ಬೆಂಗಳೂರಿನ ಪರ್ಪನ ಅಗ್ರಹಾರದಲ್ಲಿ ರಾಜ್ಯ ಸರಕಾರ ಹಾಗೂ ಗೃಹ ಇಲಾಖೆ ಭಯೋತ್ಪಾದಕರಿಗೆ ರಾಜಾತಿಥ್ಯ ನೀಡುತ್ತಿದೆ ಎಂದು ಆರೋಪಿಸಿ, ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಬೆಳಗಾವಿಯಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಮಹಾನಗರ ಜಿಲ್ಲೆ, ಬೆಳಗಾವಿ ಗ್ರಾಮಾಂತರ ಜಿಲ್ಲೆ ಹಾಗೂ ಚಿಕ್ಕೋಡಿ ಜಿಲ್ಲೆಯ ವತಿಯಿಂದ ಪ್ರತಿಭಟನೆ ನಡೆಸುವ ಮೂಲಕ ಎಸ್‌ಪಿ ಆಫೀಸ್‌ಗೆ ಮುತ್ತಿಗೆ ಹಾಕುವ ಯತ್ನ ನಡೆಸಿದ್ದು, ಪೊಲೀಸರು ಬಿಜೆಪಿ ಪದಾಧಿಕಾರಿಗಳನ್ನು ವಶಕ್ಕೆ ಪಡೆದಿರುವ ಘಟನೆ ಬುಧವಾರ ನಡೆದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 