ಆರ್‌ಬಿ ತಿಮಾಪುರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯ
Demand to give ministerial position to RB Timapur
ಸಂಬರಗಿ 15 : ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ 27 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ ಮತ್ತು ಪಕ್ಷವನ್ನು ಸಂಘಟಿಸುವಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ. ಪಕ್ಷವು ಅವರನ್ನು ನಿರಂತರವಾಗಿ ಆಯ್ಕೆ ಆಗುತಿದಾರೆ. ಡಿಕೆ ಶಿವಕುಮಾರ್ ಸರ್ಕಾರದಲ್ಲಿ ಆರ್‌ಬಿ ತಿಮಾಪುರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮಾದಿಗ ಹೋರಾಟ ಸಮಿತಿ ರಾಜ್ಯ ಮುಖಂಡರು ಸಮುದಾಯ ನಾಯಕರು ರಾವಸಾಹೇಬ್ ಐಹೀಳೆ ಮತ್ತು ಮಾದಿಗೆ ಹೋರಾಟ ಸಮಿತಿ ಅಥಣಿ ತಾಲೂಕ ಸಮುದಾಯದ ಅಧ್ಯಕ್ಷರಾದ ಹನುಮಂತ್ ಅರ್ಧೌರ್ ಒತ್ತಾಯಿಸಿದ್ದಾರೆ.ಅನಂತಪುರ ಮದಭಾವಿ ಜಿಲ್ಲಾ ಪರಿಷತ್ ಕ್ಷೇತ್ರದ ಸಮಾಜದ ಪ್ರಮುಖ ಕಾರ್ಯಕರ್ತರ ಶಿರೂರು ಗ್ರಾಮದಲ್ಲಿ ಸೇರಿ ನಂತರ ಮಾಹಿತಿಯನ್ನು ನೀಡಿದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅವರಿಗೆ ಕ್ಯಾಬಿನೆಟ್ ಸಚಿವ ಹುದ್ದೆ ನೀಡಲಾಯಿತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 