ಮನುವಾದಿ ವಕೀಲನ ಮೇಲೆ ಶಿಸ್ತು ಕ್ರಮ ಜರುಗಿಸಿ, ಅತ್ಯಂತ ಕಠಿಣ ಶಿಕ್ಷಗೆ ಒಳಪಡಿಸಬೇಕೆಂದು ಒತ್ತಾಯಿಸಿ
Demanding disciplinary action against the human rights lawyer and the strictest punishment
ಬೆಳಗಾವಿ 17: ಸುಪ್ರೀಮ್ ಕೋರ್ಟಿನ ಮುಖ್ಯ ನ್ಯಾಯ ಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಮನುವಾದಿ ವಕೀಲನ ಮೇಲೆ ಶಿಸ್ತು ಕ್ರಮ ಜರುಗಿಸಿ, ಅತ್ಯಂತ ಕಠಿಣ ಶಿಕ್ಷಗೆ ಒಳಪಡಿಸಬೇಕೆಂದು ಒತ್ತಾಯಿಸಿ ಡಿಎಸ್ಎಸ್ ಸಂಘಟನೆಯ ಕಾರ್ಯಕರ್ತರು ಇತರ ಸಂಘಟನೆಗಳು ಸೇರಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 