ಹೊಸಪೇಟೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ
Democracy Day Celebration in Hospet
ಹೊಸಪೇಟೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ
ವಿಜಯನಗರ (ಹೊಸಪೇಟೆ) 16: ಹೊಸಪೇಟೆ ನಗರದಜಿಲ್ಲಾ ಒಳಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಶಾಲಾ ವಿದ್ಯಾರ್ಥಿಗಳಿಂದ ಮೈ ಓಟ್, ಮೈ ರೈಟ್ಸ್ (ನನ್ನ ಮತ, ನನ್ನ ಹಕ್ಕು) ಘೋಷವಾಕ್ಯವನ್ನು ಅಕ್ಷರಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಸೋಮವಾರ ಜಾಗೃತಿ ಮೂಡಿಸಿದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 