ಉಪಮುಖ್ಯಮಂತ್ರಿಯವರ ಪ್ರವಾಸ ಕಾರ್ಯಕ್ರಮ

Deputy Chief Minister's tour program

ಉಪಮುಖ್ಯಮಂತ್ರಿಯವರ ಪ್ರವಾಸ ಕಾರ್ಯಕ್ರಮ 

ಗದಗ   15: ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಗದಗ ಜಿಲ್ಲೆಯಲ್ಲಿ ಮಾರ್ಚ 16 ರಂದು ಪ್ರವಾಸ ಕೈಗೊಳ್ಳಲಿದ್ದು  ವಿವರ  ಇಂತಿದೆ: ಮಾರ್ಚ 16 ರಂದು ಬೆಳಿಗ್ಗೆ 10.15 ಗಂಟೆಗೆ ಹುಬ್ಬಳ್ಳಿಯಿಂದ ( ಹೆಲಿಕಾಪ್ಟರ್ ಮೂಲಕ) ಹೊರಟು ಬೆ 10.40 ಗಂಟೆಗೆ ಗದುಗಿಗೆ ಆಗಮಿಸಿ ಗದಗ ಕಾಟನ್ ಸೇಲ್ ಸೊಸೈಟಿಯಲ್ಲಿ ಕೆ.ಎಚ್‌.ಪಾಟೀಲರವರ ಜನ್ಮ ಶತಮಾನೋತ್ಸವ ಆಚರಣೆ ಮತ್ತು ದಿ ಗದಗ ಕೋ ಆಪರೇಟಿವ್ ಕಾಟನ್ ಸೇಲ್ಸ್‌ ಸೊಸೈಟಿ ನವೀನ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ  ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಗದುಗಿನಿಂದ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.