ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿ 6 ವರ್ಷ ಪೂರೈಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ

ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿ 6 ವರ್ಷ ಪೂರೈಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ Deputy Chief Minister D.K. Shivakumar completes 6 successful years as KPCC President


ಹಾವೇರಿ 12 :ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿ 6 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಬೆಂಗಳೂರಿನಲ್ಲಿ ಹಾನಗಲ್ ಶಾಸಕ ಶ್ರೀನಿವಾಸ ಮಾನೆ,ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ,ಶಿಗ್ಗಾಂವಿ-ಸವಣೂರು ಶಾಸಕ ಯಾಸೀರಖಾನ್ ಪಠಾಣ ಅಭಿನಂದಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ,ಮುಖಂಡ ಆನಂದಸ್ವಾಮಿ ಗಡ್ಡದೇವರಮಠ ಇದ್ದರು.