ಶಾಸಕ ರಾಜು ಕಾಗೆ ನೇತೃತ್ವದಲ್ಲಿ ಕಾಗವಾಡ ಕ್ಷೇತ್ರದ ಅಭಿವೃದ್ಧಿಗೆ ಚಾಲನೆ
Development of Kagawada constituency launched under the leadership of MLA Raju Kage
ಅಥಣಿ : ಕಾಗವಾಡ ಶಾಸಕ ರಾಜು ಕಾಗೆಯವರ ನಿರ್ದೇಶನ ಮೇರೆಗೆ ತೆವರಟ್ಟಿಯಿಂದ ಬಿರಾದಾರ ವಸತಿ ವರೆಗಿನ ಮತ್ತು ತೆವರಟ್ಟಿ ರಸ್ತೆ ಕಾಮಗಾರಿಗೆ ಅಗ್ರಾಣಿ ನದಿ ಇಂಗಳಗಾಂವ ಮತ್ತು ತೆವರಟ್ಟಿ ಗ್ರಾಮದ ಮುಖಂಡರು ಭೂಮಿ ಪೂಜೆ ನೆರವೇರಿಸಿದರು.ಶಾಸಕ ರಾಜು ಕಾಗೆ ನೇತೃತ್ವದಲ್ಲಿ ಕಾಗವಾಡ ಮತಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್, ಶಿಕ್ಷಣ, ಆರೋಗ್ಯ ಸೇರಿದಂತೆ ಅಗತ್ಯ ಮೂಲ ಭೂತ ಸೌಲಭ್ಯಗಳ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಕಾಗವಾಡ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿಗೊಳಿಸುತ್ತಿದ್ದಾರೆ ಎಂದು ಮುಖಂಡರು ಅಭಿಪ್ರಾಯ ವ್ಯಕ್ತ ಪಡಿಸಿದರು. ಶಾಸಕ ರಾಜು ಕಾಗೆಯವರ ಆಪ್ತ ಸಹಾಯಕ ಕುಮಾರ ಪಾಟೀಲ, ಜಿಲ್ಲಾ ಪಂಚಾಯತ ಅಧಿಕಾರಿ ವೀರಣ್ಣಾ ವಾಲಿ, ಗುತ್ತಿಗೆದಾರರಾದ ಬಸವರಾಜ ನಾಯಿಕ, ಶಿವಪುತ್ರ ನಾಯಿಕ, ಸಿದ್ಧಾರೂಢ ನ್ಯಾಮಗೌಡರ, ಸೋವಿತ್ ಪಾಟೀಲ, ವಿಠ್ಠಲ್ ಮಹಾರಾಜರು, ದೀಲೀಪ ಪೂಜಾರಿ, ಅರ್ಜುನ ಪೂಜಾರಿ, ಸುರೇಶ ಪಾಟೀಲ, ಸತೀಶ ಪಾಟೀಲ, ಎಮ್.ಎ.ನೀಲಜಗಿ, ಮುರಿಗೆಪ್ಪಾ ನೀಲಜಗಿ, ಅಪ್ಪಾಸಾಬ ಘಟನಟ್ಟಿ, ಸುಕುಮಾರ ಅನಗಾಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 