ನಾಳೆ ಚಿದಂಬರ ದೇವಸ್ಥಾನದಲ್ಲಿ ಸದ್ಭಕ್ತರ ಸಭೆ
Devotees' meeting at Chidambaram temple tomorrow
ವಿಜಯಪುರ 19: ಚಿದಂಬರ ಸೇವಾ ಸಮಿತಿವತಿಯಂದ ಸರ್ವ ಸಾಮಾನ್ಯ ಸಭೆ ಹಾಗೂ 50 ನೇ ವರ್ಷದ ಸುವರ್ಣ ಮಹೋತ್ಸವವ ನಿಮಿತ್ಯವಾಗಿ ವಿಜಯಪುರ ನಗರದ ಬೆಂಗಳೂರು ರಿಂಗ್ ರಸ್ತೆಯಲ್ಲಿರುವ ಚಿದಂಬರ ದೇವಸ್ಥಾನದಲ್ಲಿ ದಿ.21ಬೆಳಿಗ್ಗೆ 10.30 ಗಂಟೆಗೆ ಸಭೆ ಕರೆಯಲಾಗಿದೆ.
ಈ ಸಭೆಯಲ್ಲಿ ಸದ್ಭಕ್ತರು ಭಾಗವಹಿಸಿ ಶ್ರಾವಣ ಮಾಸದ 2026 ಸುವರ್ಣ ಮಹೋತ್ಸವದ ಕಾರ್ಯಕ್ರಮದ ಪೂರ್ವಭಾವಿಯಾಗಿ ಚರ್ಚಿಸಲಾಗುವುದು. ಈ ಸಭೆಯಲ್ಲಿ ಸದ್ಭಕ್ತರು ಆಗಮಿಸಿ ಸಲಹೆ ಸೂಚನೆ ನೀಡಬಹುದಾಗಿದೆ ಎಂದು ಚಿದಂಬರ ಸೇವಾ ಸಮಿತಿ ಆಡಳಿತ ಮಂಡಳಿಯ ಅಧ್ಯಕ್ಷ ಲಕ್ಷ್ಮೀಕಾಂತ ಕುಲಕರ್ಣಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 