ದ್ಯಾಮವ್ವ ದೇವಿ ಹಾಗೂ ಮಾಯಮ್ಮ ದೇವಿ ಸಮ್ಮುಖದಲ್ಲಿ ಶ್ರದ್ಧಾ ಭಕ್ತಿಯಿಂದ ಮೆರವಣಿಗೆ
ತಾಳಿಕೋಟಿ 21: ತಾಲೂಕಿನ ಮಿಣಜಗಿ ಗ್ರಾಮದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ದ್ಯಾಮವ್ವ ದೇವಿ ಹಾಗೂ ಮಾಯಮ್ಮ ದೇವಿ ಜಾತ್ರೆಯ ಅಂಗವಾಗಿ ಸಕಲವಾದ್ಯ ವೈಭವಗಳೊಂದಿಗೆ ಶುಕ್ರವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ ಭಕ್ತಿಯಿಂದ ಮೆರವಣಿಗೆ ಜರುಗಿತು.