ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರಾಗಿ ಧನಂಜಯ್ಯ
Dhananjayya appointed as Taluk President of Karnataka Madiga Protection Forum
ಕಂಪ್ಲಿ 01 : ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ಸಭೆ ಗುರುವಾರ ನಡೆಯಿತು ಈ ಸಭೆಯಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಕರಿಯಪ್ಪ ಗುಡಿಮನಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘಟನೆ ಮೂಲಕ ಸಾರ್ವಜನಿಕರಿಗೆ ಸಮಸ್ಯೆಗಳಿಗೆ ಯಾವುದೇ ಅಮಿಷಕ್ಕೆ ಒಳಗಾಗದೆ ಸರ್ಕಾರದ ಸೌಲಭ್ಯ ತಲುಪಿಸಿ ಜೊತೆಗೆ ಸಂಘಟನೆ ಬಲ ಪಡಿಸಲು ಮುಂದಾಗಬೇಕು ಎಂದರು ಈಸಂದರ್ಭದಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರಾಗಿ ಧನಂಜಯ್ಯ ಗೌರವ ಅಧ್ಯಕ್ಷರಾಗಿ ಜಯಣ್ಣ ನಾನಾಪೇಟೆ ಉಪಾಧ್ಯಕ್ಷರಾಗಿ ಓಬಳೇಶ ಪ್ರಧಾನ ಕಾರ್ಯದರ್ಶಿಯಾಗಿ ನೀಲಪ್ಪ ಪೇಂಟರ್ ಸಂಘಟನಾ ಸಂಚಾಲಕರಾದ ಪರಶುರಾಮ ರಾಮಾಂಜಿನೇಯಲು ಮೋಹನ್ ಮಂಡಳಿ ಸದಸ್ಯರಾದ ಶ್ರೀಕಾಂತ ಹೆಚ್ ಪಿ ಶಿವಕುಮಾರ ರೇಣುಕಾ ವೀರಾಂಜಿನೇಯಲು ಆಥೋನಿ ಹೆಚ್ ಹುಲುಗಪ್ಪ ಅಬ್ರಹಂ ಸಾಮಾನ್ಯ ಸದಸ್ಯರಾದ ಆಲೂರು ಶ್ರೀನಿವಾಸ ಚಿನ್ನರಾಮಾಂಜಿನಿ ಬಲರಾಮ ಗೋನಾಳ್ ದೊಡ್ಡಬಸಪ್ಪ ವಿರುಪಾಕ್ಷೀ ಶಾಂತಪ್ಪ ಈಶ್ವರ್ ರಾಮದಾಸ ಇವರನ್ನು ಸರ್ವಾನು ಮತದಿಂದ ಆಯ್ಕೆ ಮಾಡಿ ರಾಜ್ಯಾಧ್ಯಕ್ಷ ಕರಿಯಪ್ಪ ಗುಡಿಮನಿ ಆದೇಶ ಪತ್ರವನ್ನು ನೀಡಿದರು ಕರ್ನಾಟಕ ಜನಶಕ್ತಿಯ ರಾಜ್ಯ ಸಮಿತಿ ಸದಸ್ಯರಾದ ವಸಂತರಾಜ ಕಹಳೆ ಮುಖಂಡರಾದ ಕೆ.ಲಕ್ಷಣ ಬಸವರಾಜ ರಾಮಸಾಗರ ಮುದ್ಧಪುರ ಯಲ್ಲಪ್ಪ ಶಾಂತಪೂಜಾರಿ ರಾಖೇಶ ಸೇರಿ ಅನೇಕರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 