ಸಂಘಟನೆ ಮೂಲಕ ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯ ತಲುಪಿಸಿ ಧನಂಜಯ್ಯ
Dhananjayya delivers government facilities to the public through organization
ಕಂಪ್ಲಿ 28 : ತಾಲೂಕಿನ ಸುಗ್ಗೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಶ್ರೀ ರಾಮರಂಗಪುರ ಗ್ರಾಮದಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ಸಭೆ ನಡೆಯಿತು ಈ ಸಭೆಯಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರಾಗಿ ಧನಂಜಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘಟನೆ ಮೂಲಕ ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಿ ಜೊತೆಗೆ ಸಂಘಟನೆ ಬಲ ಪಡಿಸಲು ಮುಂದಾಗಬೇಕು ಎಂದರು ಈಸಂದರ್ಭದಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಶ್ರೀರಾಮರಂಗಪುರದ ಗ್ರಾಮ ಘಟಕ ಅಧ್ಯಕ್ಷರಾಗಿ ಮೋಹನ್ ರಾಜ್ ಗೌರವ ಅಧ್ಯಕ್ಷರಾಗಿ ಸತ್ಯನಾರಾಯಣ ವೀರಾಂಜಿನೇಯಲು ಉಪಾಧ್ಯಕ್ಷರಾಗಿ ಶ್ರೀನಿವಾಸ ಎರೀ್ರಸ್ವಾಮಿ ಪ್ರಧಾನ ಕಾರ್ಯದರ್ಶಿಯಾಗಿ ಸಣ್ಣ ವೀರೇಶ ನೀಲಪ್ಪ ಪೇಂಟರ್ ಸಂಘಟನಾ ಕಾರ್ಯದರ್ಶಿಯಾಗಿ ನವೀನ್‌ಕುಮಾರ್ ಆಶೋಕ್ ಪವನ್ ಕುಮಾರ್ ಗಂಗಾಧರ್ ಗುರುಪ್ರಸಾದ್ ಸದಸ್ಯರಾದ ಶ್ರೀಕಾಂತ ಸುರೇಶ ಶಿವಶಂಕರ್ ತರುಣ್ ಬಸವ ಶಾಂತರಾಜ್ ರಂಗಸ್ವಾಮಿ ಗೋಪಿ ಅಶೋಕ್ ಮಂಜು ಶೇಕ್ಷಾವಲಿ ಓಓಳೇಶ ನಾಗರಾಜ ನಾಗೇಂದ್ರ ಉದಯಕುಮಾರ ರಾಜೇಂದ್ರ ಸೇರಿ ಅನೇಕರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 