ಪ್ರಜಾಸೌಧ ಸ್ಥಳ ವಿರೋಧಿಸಿ 13ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ:ಮರಾಠ ಸಮಾಜ ಹಾಗೂ ಬಸವೇಶ್ವರ ಆಟೋ ಸಂಘ ಸಾಥ್
Dharani Satyagraha enters 13th day against Praja Soudha site: Maratha Samaj and Basaveshwara Auto S
ತಾಳಿಕೋಟೆ 08: ತಾಲೂಕಿನ ಮೇಲೆಶ್ವರ ಗ್ರಾಮದ ಹತ್ತಿರ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ, ತಾಳಿಕೋಟಿ ಪಟ್ಟಣದಲ್ಲಿಯೇ ಪ್ರಜಾಸೌಧ ಕಟ್ಟಡ ನಿರ್ಮಿಸುವಂತೆ ಒತ್ತಾಯಿಸಿ ತಾಳಿಕೋಟೆ ತಾಲ್ಲೂಕು ಹೋರಾಟ ಸಮಿತಿ ವತಿಯಿಂದ ಪಟ್ಟಣದ ಬಸವೇಶ್ವರ ವೃತ್ತದ ಬಳಿ ನಡೆಸುತ್ತಿರುವ ಅನಿರ್ಧಿಷ್ಟಅವಧಿ ಧರಣಿ ಸತ್ಯಾಗ್ರಹವು ಶನಿವಾರ 12 ನೇ ದಿನದ ಸತ್ಯಾಗ್ರಹವು ತಾಳಿಕೋಟಿಯ ಕ್ಷತ್ರಿಯ ಮರಾಠ ಸಮಾಜ ತಾಳಿಕೋಟಿ, ಹಾಗೂ ಬಸವೇಶ್ವರ ಅಟೋ ಸಂಘ ತಾಳಿಕೋಟಿ ಈ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಿ 12 ನೇ ದಿನದ ಸತ್ಯಾಗ್ರಹ ನಡೆಸಿದರು. ಧರಣಿ ಕುರಿತು ಕ್ಷತ್ರಿಯ ಮರಾಠ ಸಮಾಜದ ಅಧ್ಯಕ್ಷ ಸಂಬಾಜಿರಾವ್ ವಾಡಕರ ಮಾತನಾಡಿ ಈಗಾಗಲೇ ಪ್ರಜಾಸೌಧಕ್ಕೆ ನಿಗದಿ ಪಡಿಸಿರುವ ಸ್ಥಳ ತಾಳಿಕೋಟಿ ಪಟ್ಟಣದಿಂದ ಐದು ಕೀ ಮೀ ದೂರವಿದ್ದು ಕಾರಣ ವೃದ್ಧರಿಗೆ, ಮಹಿಳಿಯರಿಗೆ, ವಿದ್ಯಾರ್ಥಿಗಳಿಗೆ, ಅಂಗವಿಕಲರಿಗೆ, ರೈತಾಪಿ ಜನರಿಗೆ ತುಂಬಾ ಈ ಸ್ಥಳ ಬಹಳ ದೂರ ವಾಗುವುದರಿಂದ ತಾಳಿಕೋಟಿ ಪಟ್ಟಣದಲ್ಲಿಯೇ ಪ್ರಜಾಸೌಧ ನಿರ್ಮಾಣ ಮಾಡಬೇಕು ಹಾಗೂ ಈಗ ನಿಗದಿ ಪಡಿಸಿರುವ ಸ್ಥಳ ಕೂಡಲೇ ರದ್ದು ಪಡಿಸಬೇಕು ಎಂದು ಅಗ್ರಹಿಸಿದರು.
ಈ ಸಂದರ್ಭದಲ್ಲಿ ರಾಘವೇಂದ್ರ ಮಾನೆ, ಶಿವಾಜಿ ಮೋಹಿತೆ,ರಂಗನಾಥ ನೂಲಿಕಾರ. ಸಂಜು ಕದಂ. ನಾರಾಯಣ ಸುಬೇದಾರ, ಸಾಗರ್ ಕೋಡಗೆ, ಅಂಬಾಜಿ ಜಾದವ್, ಧನಂಜಯ್ ಶಿಂಧೆ, ಸುಭಾಷ್ ಗಾವಾಡೆ, ಆನಂದ್ ಪಿಸಾಳೆ, ಸಂಭಾಜಿ ಡಿಸ್ಲೆ, ರಾಜು ನಿಕ್ಕಂ, ಸಂತೋಷ ಕದಂ, ಬಸವೇಶ್ವರ ಆಟೋ ಸಂಘದ ಪದಾಧಿಕಾರಿಗಳು , ರಮೇಶ್ ಹರಿಜನ, ರಫಿಕ್ ಕೈರೋಬ, ವಿಠ್ಠಲ್ ದೊಡ್ಮನಿ, ಗೌಡಪ್ಪ ಗೌಡ ಪಾಟಿಲ, ಶಿವಾನಂದ ಸಜ್ಜನ, ಶ್ರೀಕಾಂತ್ ತಳವಾರ, ಜುಮ್ಮಣ್ಣ ಬಸರಿಕಟ್ಟಿ, ಶರಣು ಜಾಲಹಳ್ಳಿ, ಸಂತೋಷ ಬಾಗೇವಾಡಿ, ಶಿವು ಅಂಬಿಗೇರ ಹೋರಾಟ ಸಮಿತಿಯ ಪದಾಧಿಕಾರಿಗಳಾದ, ಹೋರಾಟ ಸಮಿತಿ ಅಧ್ಯಕ್ಷ ದಶರತಸಿಂಗ್ ಮನಗೂಳಿ, ಎಸ್ ಬಿ ಕಟ್ಟಿಮನಿ, ಆರ್ ಎಸ್ ಪಾಟಿಲ್ (ಕುಚುಬಾಳ) ಮುತ್ತಪ್ಪ ಚಮಲಾಪುರ, ಕಾಶಿನಾಥ ಮುರಾಳ, ಮೆಹೆಬೂಬ ಚೋರಗಸ್ತಿ , ಪರಶುರಾಮ ತಂಗಡಗಿ, , ವಿಜಯಸಿಂಗ್ ಹಜೇರಿ . , ಗಂಗಾಧರ ಕಸ್ತೂರಿ, ಪ್ರಕಾಶ ಹಜೇರಿ, ಮಯೂರ ಪಾಟೀಲ, ದಸ್ತಗೀರಸಾಬ್ ಕೆಂಭಾವಿ, ಮುದಕಪ್ಪ ಬಡಿಗೇರ,, ಅಮಿತ್ ಮನಗೂಳಿ, ಮಹೇಶ ಚಲವಾದಿ , ರವಿ ಕಟ್ಟಿಮನಿ, ಮಂಜುನಾಥ್ ಶೆಟ್ಟಿ, ತಿಪ್ಪಣ್ಣ ಸಜ್ಜನ್, ಸುರೇಶ್ ಹಜೇರಿ, ರಾಮಣ್ಣ ಕಟ್ಟಿಮನಿ, ಸಂಜು ಬರದೆನಾಳ, ಸದ್ದಾಮ್ ಹುಸೇನ್ ಬೀಳಗಿ, ರಾಜು ಹಜೇರಿ, ನಿತಿನ್ ವಿಜಾಪುರ, ಸಿರಸಕುಮಾರ್ ಹಜೇರಿ, ರಾಗು ಪಡಾಸಲಿ, ಬಸವರಾಜ ಬಿಸನಾಳ ಹಾಗೂ ಪಟ್ಟಣದ ಎಲ್ಲಾ ಸಮಾಜದ ಗುರುಹಿರಿಯರು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 