ಧರ್ಮಸ್ಥಳ: ಅತ್ಯಾಚಾರಿಗಳಿಗೆ ಕಠಿಣ ಕ್ರಮಕ್ಕೆ ಪ್ರತಿಭಟನೆ
Dharmasthala: Protest for strict action against rapists
ಧರ್ಮಸ್ಥಳ: ಅತ್ಯಾಚಾರಿಗಳಿಗೆ ಕಠಿಣ ಕ್ರಮಕ್ಕೆ ಪ್ರತಿಭಟನೆ
ಹೂವಿನಹಡಗಲಿ 01 : ಧರ್ಮಸ್ಥಳ ಸುತ್ತಮುತ್ತ ನಡೆದಿವೆ ಎನ್ನಲಾದ ಅತ್ಯಾಚಾರ, ಅನಾಚಾರ, ಕೊಲೆ, ದಬ್ಬಾಳಿಕೆ ಪ್ರಕರಣಗಳನ್ನು ಯಾವ ಪ್ರಭಾವಕ್ಕೂ ಒಳಗಾಗದೇ ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕಾನೂನು ಕ್ರಮಜರುಗಿಸಬೇಕುಎಂದು ಎಐಟಿಯುಸಿ ಮತ್ತುಕರ್ನಾಟಕರಾಜ್ಯರೈತ ಸಂಘದ ಮುಖಂಡರು ಅಗ್ರಹಿಸಿದರು. ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಲ್ಲಿ ಸಂಘದ ಪದಾಧಿಕಾರಿಗಳು ನಡೆಸಿ, ಇತ್ತೀಚೆಗೆ ಪ್ರತಿಭಟನೆ ತಹಶೀಲ್ದಾರ್ ಜಿ. ಸಂತೋಷಕುಮಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಧರ್ಮಸ್ಥಳ ಸುತ್ತಮುತ್ತ ನಡೆದಿವೆ ಎನ್ನಲಾದಅಪರಾಧ ಪ್ರಕರಣಗಳನ್ನು ವಿಶೇಷ ತನಿಖಾತಂಡ ಪಾರದರ್ಶ-ಕವಾಗಿತನಿಖೆ ನಡೆಸಬೇಕುಎಂದು ಆಗ್ರಹಿಸಿದರು.ಸಂಘಟನೆಯ ಬಸವರಾಜ ಸಂಶಿ, ಜಂಗ್ಲಿಸಾಬ್, ರೈತ ಸಂಘದಅಧ್ಯಕ್ಷಎಚ್. ಸಿದ್ದಪ್ಪ, ಕಾರ್ಯದರ್ಶಿ ಎಂ.ಶಿವರಾಜ್, ಮಲ್ಲಿಕಾರ್ಜುನ,ಬಸವರಾಜ. ಫಕ್ಕೀರ್ಪ.ಸುಭಾನ್.ಬಾಲಗಂಗಾಧರಇದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 