ನಾಗರಾಳ ಗ್ರಾಮದ ಮಲ್ಲಮ್ಮ ದೇವಸ್ಥಾನಕ್ಕೆ ಎರಡು ಲಕ್ಷ ದೇಣಿಗೆ ನೀಡಿದ ಧರ್ಮಸ್ಥಳ ಸಂಘ
Dharmasthala Sangha donates Rs 2 lakh to Mallamma Temple in Nagarala village
ಮಹಾಲಿಂಗಪುರ 18: ಸಮೀಪದ ನಾಗರಾಳ ಗ್ರಾಮದ ಶ್ರೀ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ. ಡಿ ವಿರೇಂದ್ರ ಹೆಗ್ಗಡೆ ಪೂಜ್ಯರು ?2,00,000/- ದೇಣಿಗೆಯನ್ನು ದೇವಸ್ಥಾನದ ನಿರ್ಮಾಣಕ್ಕೆ ನೀಡಿದ್ದಾರೆ.ಆ ನಗದು ಮೊತ್ತದ ಡಿಡಿಯನ್ನು,ಜಿಲ್ಲಾ ನಿರ್ದೇಶಕ ಚೆನ್ನಕೇಶವ,ತಾಲೂಕಾ ಯೋಜನಾಧಿಕಾರಿಗಳಾದ ರಾಜು ಎಸ್ ಆಚಾರ್ಯ, ಶಿರೋಳ ವಲಯದ ಮೇಲ್ವೀಚಾರಕಿ ಚಂದ್ರಕಲಾ,ಸೇವಾ ಪ್ರತಿನಿಧಿ ಗೋವಿಂದಪ್ಪ ಗಿರವ್ವಗೋಳ,ಜನಜಾಗೃತಿ ವೇದಿಕೆಯ ಸದಸ್ಯ ಶ್ರೀಶೈಲಗೌಡ ಪಾಟೀಲ ಮತ್ತು ಊರಿನ ಗಣ್ಯರು,ಸಂಘದ ಸದಸ್ಯರ ಉಪಸ್ಥಿತಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಧರ್ಮಸ್ಥಳ ಸಂಘದ ಅಧಿಕಾರಿಗಳಿಗೆ ಊರಿನ ಗಣ್ಯರು ಅಭಿನಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 