ನಿರಾಸೆದಾಯಕ ಬಜೆಟ್ : ಪಾಟೀಲ
Disappointing budget: Patil
ಶಿಗ್ಗಾವಿ 02 : ಕೇಂದ್ರ ಸರ್ಕಾರದ ಬಜೆಟನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮ ಅವರು ಮಂಡಿಸಿದ್ದು ಅದರಲ್ಲಿ ಯಾವುದೇ ಜನಪರವಾದಂತ ಅಂಶಗಳು ಇಲ್ಲ ಬಜೆಟ್ ದಿನವೇ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಾಗಿದ್ದು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಯಾವುದೇ ಉತ್ತೇಜನ ಕರವಾದಂತ ಯೋಜನೆಗಳಿಲ್ಲ ಬಡವರ ಪರವಾಗಿ ಅಂತ ಯೋಜನೆಗಳು ಇಲ್ಲ ಬರೀ ಸಣ್ಣಪುಟ್ಟ ಏರಿಳಿತ ಮಾಡಿದ್ದನ್ನು ಬಿಟ್ಟರೆ ಯಾವುದೇ ರೀತಿ ಜನಸಾಮಾನ್ಯರಿಗೆ ಅನುಕೂಲವಾಗುವಂತ ಅಂಶಗಳು ಕಂಡು ಬಂದಿಲ್ಲ ಇದೊಂದು ನಿರಾಸೆದಾಯಕವಾದ ಬಜೆಟ್ ಎಂದು ಬೆಂಗಳೂರ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಕೋ ಅಡಿನೇಟರ್ ಗುರುನಗೌಡ ಎಸ್ ಪಾಟೀಲ್ ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 