ಬಾಷ್ ಸರ್ವಿಸ್ ಅಡ್ವೈಸರ್ ಅಭ್ಯರ್ಥಿಗಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ
Distribution of learning materials to Bosch Service Advisor candidates
ಧಾರವಾಡ 22 : ವಿದ್ಯಾಗಿರಿಯ ಜೆ.ಎಸ್.ಎಸ್ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿನಲ್ಲಿ ಬೆಂಗಳೂರಿನ ಬಾಷ್ ಇಂಡಿಯಾ ಫೌಂಢೇಶನ್ ಅಡಿಯಲ್ಲಿ ಪ್ರಾರಂಭವಾದ ಉಚಿತ ಅಟೋಮೊಟಿವ್ 4 ವ್ಹೀಲರ್ ಸರ್ವೀಸ್ ಅಡ್ವೈಸರ್ ಕೋರ್ಸಿನ ಅಭ್ಯರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಐ.ಟಿ.ಐ ನ ಪ್ರಾಚಾರ್ಯರಾದ ಮಹಾವೀರ ಉಪಾದ್ಯೆ, ವಿನಾಯಕ ಗವಳಿ, ಜೋಯೇಲ್ ಯೊಹಾನ, ವಿದ್ಯಾ ಹಿರೇಮಠ, ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 