ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ
ಯಮಕನಮರಡಿ 14: ಹುಕ್ಕೇರಿ ತಾಲೂಕಿನ ಹಾಗಿದಾಳ ಗ್ರಾಮದ ಶಾಲಾ ವಿದ್ಯಾರ್ಥಿಗಳಿಗೆ ಚಿಕ್ಕೋಡಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಹಾಗೂ ರಾಹುಲ್ ಅಣ್ಣ ಜಾರಕಿಹೊಳಿ ಅವರು ಹುಕ್ಕೇರಿ ತಾಲೂಕಿನ ಹಗೆದಾಳ ಶಾಲಾ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ನೋಟ್ ಬುಕ್ ವಿತರಣೆ ಮಾಡಿದರು. ಮಾಜಿ ಜಿಪಂ ಸದಸ್ಯ ಮಂಜು ಗೌಡ ಪಾಟೀಲ್ ಹಾಗೂ ರಾಹುಲ್ ಜಾರಕಿಹೊಳಿ ಅವರ ಅಭಿಮಾನಿಗಳ ಬಳಗ ಗ್ರಾಮಸ್ಥರು ಹಾಗೂ ಶಿಕ್ಷಕರ ಬಳಗ ಉಪಸ್ಥಿತರಿದ್ದರು.