ವಿವಿಧ ಸ್ಪಧರ್ಾ ವಿಜೇತರಿಗೆ ಬಹುಮಾನ ವಿತರಣೆ
ಹಾವೇರಿ27: ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ ಅಂಗವಾಗಿ ಪ್ರಾದೇಶಿಕ ಸಾರಿಗೆ ಕಚೇರಿ ಹಾವೇರಿ ವತಿಯಿಂದ ಇಜಾರಿಲಕ್ಮಾಪೂರ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ಶಾಲಾ ಮಕ್ಕಳಿಗೆ ವಿವಿಧ ಸ್ಪಧರ್ೆಯನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ದೀಪಕ, ಎಸ್. ಡಿ.ಎಂ.ಸಿ.ಅಧ್ಯಕ್ಷ ನಾಗರಾಜ ನೂಕಾರಪೂರ, ಶಾಲಾ ಮುಖ್ಯೋಪಾಧ್ಯಯ ಎಂ.ಬಿ.ಬೈರಮ್ಮನವರ, ಸಿ.ಆರ್.ಪಿ. ಇ.ಎನ್.ಮರೋಳ. ಪ್ರದಸ ವಿಜಿ ನಾಯಕ, ಶಿಕ್ಷಕರಾದ ರೇಖಾ ಡಬ್ಬನವರ, ಶ್ರೀಪಾದ ಬಾಳಿ ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 