ದತ್ತು ಪಡೆದ ಶಾಲೆಗೆ ಕ್ರೀಡಾ ಸಾಮಗ್ರಿ ವಿತರಣೆ
Distribution of sports equipment to the adopted school
ದತ್ತು ಪಡೆದ ಶಾಲೆಗೆ ಕ್ರೀಡಾ ಸಾಮಗ್ರಿ ವಿತರಣೆ
ಕೊಪ್ಪಳ, 27: ಕೊಪ್ಪಳ ಇನ್ನರ್ ವೀಲ್ ಕ್ಲಬ್ ವತಿಯಿಂದ ದತ್ತು ಪಡೆದ ಕೊಪ್ಪಳ ನಗರದ ಜಿ ಎಚ್ ಪಿ ಎಸ್ ಶಾಲೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಕ್ಲಬ್ಬಿನ ಸದಸ್ಯರಾದ ಶ್ರೀಮತಿ ಶಿಲ್ಪಾ ಶಶಿಮಠ್ ರವರು ತಮ್ಮ ಮಕ್ಕಳ ಜನ್ಮದಿನಾಚರಣೆಯ ಪ್ರಯುಕ್ತ ಶಾಲಾ ವಿದ್ಯಾರ್ಥಿ ಗಳಿಗೆ ವಿವಿಧ ಕ್ರೀಡಾ ಸಾಮಗ್ರಿಗಳನ್ನು ದೇಣಿಗೆಯಾಗಿ ವಿತರಣೆ ಮಾಡಿದರು, ಓಟ್ ಡೋರ್ ಇಂಡೋರ್ ಗೇಮ್ಸ್ ಎರಡು ಕೇರಂ ಬೋರ್ಡ್ 2 ಚೆಸ್ ಬೋರ್ಡ್ 2 ರಿಂಗ್ 2 ಜಂಪಿಂಗ್ ಗ್ರೂಪ್ಸ್ ಇತರೆ ಕ್ರೀಡೆಗೆ ಸಂಬಂಧಪಟ್ಟಂತ ಸಾಮಾಗ್ರಿಗಳನ್ನು ದೇಣಿಗೆಯಾಗಿ ನೀಡಿ ಮಕ್ಕಳ ಶೈಕ್ಷಣಿಕ ಬೆಳವಣಿಗೆ ಜೊತೆಗೆ ಕ್ರೀಡಾ ಚಟುವಟಿಕೆ ಬೆ ಳಸಿಕೊಂಡು ದೈಹಿಕ ಬೆಳವಣಿಗೆಗೆ ಅಗತ್ಯ ಕ್ರೀಡಾ ಸಾಮಗ್ರಿಗಳನ್ನು ವಿತರಣೆ ಮಾಡಿದರು, ಈ ಸಂದರ್ಭದಲ್ಲಿ ಕೊಪ್ಪಳ ಇನ್ನರ್ವಿಲ್ ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಉಮಾ ಮಹೇಶ್ ತಂಬ್ರಳ್ಳಿ ಹಿರಿಯ ಸದಸ್ಯರಾದ ಡಾ,ಶ್ರೀಮತಿ ರಾಧಾ ಕುಲಕರ್ಣಿ ಸದಸ್ಯರಾದ ಶ್ರೀಮತಿ ಶಿಲ್ಪಾ ಶಶಿಮಠ ಮತ್ತು ಜಿಎಚ್ ಪಿಎಸ್ ಶಾಲೆಯ ಮುಖ್ಯ ಶಿಕ್ಷಕ ನಟರಾಜ್ ಸೇರಿದಂತೆ ಕ್ಲಬ್ಬಿನ ಸದಸ್ಯರು ಪದಾಧಿಕಾರಿಗಳು ಅನೇಕರು ಪಾಲ್ಗೊಂಡಿದ್ದರು.
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು 