ಮುಂಡರಗಿ ತಹಶೀಲ್ದಾರ ಕಛೇರಿಗೆ ಜಿಲ್ಲಾಧಿಕಾರಿಗಳ ಭೇಟಿ
ಗದಗ 28: ಪ್ರಧಾನಮಂತ್ರಿ ರೈತ ಸಮ್ಮಾನ ನಿಧಿ ಯೋಜನೆಯಡಿ ಕಿಸಾನ್ ಡಾಟಾ ಎಂಟ್ರಿ ಕುರಿತು ಮುಂಡರಗಿ ತಹಶೀಲದಾರ ಕಛೇರಿಗೆ ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ ನೀಡಿ ಪರಿಶೀಲಿಸಿದರು. ರೈತ ಸಮ್ಮಾನ ಯೋಜನೆಯಡಿಯಲ್ಲಿ ಅರ್ಹ ರೈತರು ಜಮೀನಿನ ಸರ್ವೆ ಸಂಖ್ಯೆ, ಆಧಾರ, ಹಾಗೂ ಘೋಷಣಾ ಪತ್ರ ನೀಡಿ ನೋಂದಾಯಿಸಿಸಿಕೊಳ್ಳಲು ಹಾಗೂ ಯೋಜನೆ ಕುರಿತು ಜಾಗೃತಿ ಮೂಡಿಸಿ ಎಲ್ಲ ಅರ್ಹ ರೈತರು ಈ ಯೋಜನೆಯಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕ್ರಮ ವಹಿಸಿಲು ಜಿಲ್ಲಾಧಿಕಾರಿಗಳು ಸೂಚಿಸಿದರು. ಮುಡರಂಗಿ ತಹಶೀಲ್ದಾರ ವೆಂಕಟೇಶ ನಾಯಕ, ಸಿಬ್ಬಂದಿಗಳು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 