ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

District In-charge Minister's District Tour

ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ  

ಗದಗ 15:  ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್‌.ಕೆ.ಪಾಟೀಲ ಅವರು  ಫೆಬ್ರುವರಿ 16 ರಂದು  ಮಧ್ಯಾಹ್ನ 2 ಗಂಟೆಗೆ ಮುದ್ದೇಬಿಹಾಳದಿಂದ ರಸ್ತೆ ಮೂಲಕ ಹೊರಟು ಸಂಜೆ 5 ಗಂಟೆಗೆ  ಗದುಗಿಗೆ ಆಗಮಿಸಿ ವಾಸ್ತವ್ಯ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.