ಜಿಲ್ಲಾ ಕೆಡಿಪಿ ಸದಸ್ಯ ಸತೀಶ ಅಡವಿಗೆ ಸನ್ಮಾನ
District KDP member Satish Adavi honored
ದೇವರಹಿಪ್ಪರಗಿ 21: ವಿಜಯಪುರ ಜಿಲ್ಲಾ ಕೆಡಿಪಿ ನೂತನ ಸದಸ್ಯರಾಗಿ ಸತೀಶ ಅಡವಿ ಅವರನ್ನು ತಾಲೂಕು ಕುರುಬರ ಸಂಘದ ಅಧ್ಯಕ್ಷ ಗುರುನಾಥ ಮಾಸ್ತರ ಮುರಡಿ ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿ, ಸಮಾಜದ ಮುಖಂಡರನ್ನು ಕೆಡಿಪಿ ಸದಸ್ಯರಾಗಿ ಆಯ್ಕೆ ಮಾಡಿದ್ದಕ್ಕೆ ಸಮುದಾಯದ ಪರವಾಗಿ ಧನ್ಯವಾದಗಳು ತಿಳಿಸಿದರು. ಅವಕಾಶ ಸಿಕ್ಕಾಗ ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸಿ ಸರ್ಕಾರದಿಂದ ಸಹಾಯ ಸೌಲತ್ತುಗಳನ್ನು ಒದಗಿಸುವ ಮೂಲಕ ಸಾಮಾಜಿಕ ಕಳಕಳಿ ಮೆರೆಯಬೇಕು ಎಂದು ತಿಳಿಸಿದರು. ಮಾಜಿ ಯೋಧ ಚಂದ್ರಾಮ ಪೂಜಾರಿ, ಹಿರಿಯ ಕಲಾವಿದರಾದ ಮಾರುತಿ ಶಿವಣಗಿ, ಮುಖಂಡರುಗಳಾದ ಅಮೋಗಿ ಕಗ್ಗೋಡ, ಮಾಡ್ಡಪ್ಪ ಸಾತಿಹಾಳ ಸೇರಿದಂತೆ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 