ಜ.13 ರಂದು ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆ
District level Disha Committee meeting on Jan 13
ಜ.13 ರಂದು ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆ
ಬಳ್ಳಾರಿ 03:ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ “ದಿಶಾ” ಸಮಿತಿಯ ದ್ವಿತೀಯ ತ್ರೈಮಾಸಿಕ ಸಭೆಯನ್ನು ಜ.13 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ನ ನಜೀರ್ಸಾಬ್ ಸಭಾಂಗಣದಲ್ಲಿ ನಡೆಸಲು ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಹಾಗೂ ದಿಶಾ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ರಾಹುಲ್ ಶರಣಪ್ಪ ಸಂಕನೂರು ಅವರು ತಿಳಿಸಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಜಿಲ್ಲಾ ಮಟ್ಟದ ದಿಶಾ ಸಮಿತಿಯ ಅಧ್ಯಕ್ಷರೂ ಆದ ಈ.ತುಕಾರಾಂ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಭೆಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಅಗತ್ಯಪೂರ್ಣ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ಅವರು ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 