ಜಿಲ್ಲಾ ಮಟ್ಟದಲ್ಲಿ ಉತ್ತಮ ಸಹಕಾರ ಪ್ರಶಸ್ತಿ
District level good cooperation award
ಹೂವಿನಹಡಗಲಿ:- 20- ಹೊಸಪೇಟೆಯಲ್ಲಿ ನೆಡೆದ72 ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಹೂವಿನಹಡಗಲಿ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ.ನಿ ಸಹಕಾರ ರಂಗದಲ್ಲಿ ಸೇವೆ ಮತ್ತು ಅಭಿವೃದ್ಧಿಗೆ ಜಿಲ್ಲಾ ಉತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಲಾಯಿತು.ಈ ಸಮಾರಂಭದ ಹರಪನಹಳ್ಳಿ ಶಾಸಕಿ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶ್ರೀಮತಿ ಎಮ್ ಪಿ ಲತಾ ಅವರು ಸಂಘದ ಅಧ್ಯಕ್ಷ ಮಲ್ಟಿಒಡೆಯರ್ ನಾಗಭೂಷಣ ಹಾಗೂ ಆಡಳಿತ ಮಂಡಳಿಯ ವ್ಯವಸ್ಥಾಪಕ ಸೊಪ್ಪಿನ ವೀರಣ್ಣ ರವರಿಗೆ ಪ್ರಶಸ್ತಿ ನೀಡಿ ಗೌರವಿಸಿತು.ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಜಿಲ್ಲಾ ಸಹಕಾರ ಉತ್ತಮ ಪ್ರಶಸ್ತಿ ಗೆ ಮತ್ತು ಸಹಕಾರ ರಂಗದಲ್ಲಿ ಉತ್ತಮ ಸೇವೆ ಸಲ್ಲಿಸಿದ ವ್ಯವಸ್ಥಾಪಕ. ಸೊಪ್ಪಿನ ವೀರಣ್ಣ ನವರಿಗೆ ಶಾಸಕ ಎಲ್. ಕೃಷ್ಣನಾಯಕ ಮತ್ತು ರೈತರು ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 