ಅ.26 ರಂದು ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳ ಕುಂದುಕೊರತೆ ಸಭೆ
District level grievance meeting of Scheduled Caste and Scheduled Tribe leaders on October 26
ಅ.26 ರಂದು ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳ ಕುಂದುಕೊರತೆ ಸಭೆ
ಧಾರವಾಡ 24: ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳ ಕುಂದುಕೊರತೆ ಸಭೆಯನ್ನು ಅಕ್ಟೋಬರ್ 26, 2025 ರಂದು ಧಾರವಾಡ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲೆಯ ಎಲ್ಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮುಖಂಡರುಗಳು ಸದರಿ ಕುಂದುಕೊರತೆ ಸಭೆಗೆ ಹಾಜರಾಗಬೇಕು ಎಂದು ಧಾರವಾಡ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 