ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಹಾಗೂ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ
District level sports meet for officers and employees of the Social Welfare Department
ಗದಗ 11: ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಹಾಗೂ ನೌಕರರ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ ವಿಭಾಗ ಮಟ್ಟದ ಅಧಿಕಾರಿಗಳು ನೌಕರರಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಬುಧವಾರ ರಂದು ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆ ಲಕ್ಕುಂಡಿಯಲ್ಲಿ ನಡೆಯಿತು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ನಂದಾ ಹಣಬರಟ್ಟಿ, ಪೋಲಿಸ್ ಉಪಾಧೀಕ್ಷಕರು ವಿದ್ಯಾನಂದ ನಾಯಕ, ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ ಎಮ್.ವಿ ಚಳಗೇರಿ, ಕರ್ರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು ಬಸವರಾಜ ಬಳ್ಳಾರಿ ರವರು ಜಿಲ್ಲಾ ಮಟ್ಟದ ಕ್ರೀಡಾಕೂಟಗಳ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು.
ಪತ್ರಾಂಕಿತ ವ್ಯವಸ್ಥಾಪಕರಾದ ಮಂಜುಳಾ ಸೋಮಕ್ಕನವರ, ಸಹಾಯಕ ನಿರ್ದೇಶಕರಾದ ಗೋಪಾಲ ಲಮಾಣಿ, ಬಿ. ಎಮ್ ಬಡಿಗೇರ, ಉಧಯಕುಮಾರ ಎಲಿವಾಳ, ಗೀತಾ ಆಲೂರು, ಪ್ರಾಂಶುಪಾಲರಾದ ವೈಶಾಲಿ ಸೊಲ್ಲಾಪೂರ, ಲೆಕ್ಕ ಅಧೀಕ್ಷಕರು ಗೋಪಾಲ ಲಮಾಣಿ , ಮಂಜುಳಾ ಎನ್, ವಿದ್ಯಾವತಿ ಕುರಹಟ್ಟಿ , ಸಮಾಜ ಕಲ್ಯಾಣ ಇಲಾಖೆಯ ಎಲ್ಲ ಸಿಬ್ಬಂದಿಗಳು. ಕ್ರೀಡಾ ಕೂಟಗಳಲ್ಲಿ ಭಾಗವಹಿಸುವಂತಹ ಎಲ್ಲ ಸಿಬ್ಬಂದಿಗಳು, ಕ್ರೈಸ್ ವಸತಿ ಶಾಲೆಗಳ ಎಲ್ಲ ಪ್ರಾಂಶುಪಾಲರು. ದೈಹಿಕ ಶಿಕ್ಷಕರು, ಚಿತ್ರಕಲಾ ಶಿಕ್ಷಕರು, ಸಂಗೀತ ಶಿಕ್ಷಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 